పవిత్ర ఖురాన్ యొక్క భావార్థాల అనువాదం - కన్నడ అనువాదం - బషీర్ మైసూరి

external-link copy
5 : 65

ذٰلِكَ اَمْرُ اللّٰهِ اَنْزَلَهٗۤ اِلَیْكُمْ ؕ— وَمَنْ یَّتَّقِ اللّٰهَ یُكَفِّرْ عَنْهُ سَیِّاٰتِهٖ وَیُعْظِمْ لَهٗۤ اَجْرًا ۟

ಇದು ಅಲ್ಲಾಹನು ನಿಮ್ಮೆಡೆಗೆ ಅವತರ‍್ಣಗೊಳಿಸಿರುವ ಅಜ್ಞೆಯಾಗಿದೆ ಯಾರು ಅಲ್ಲಾಹನಲ್ಲಿ ಭಯ-ಭಕ್ತಿ ಹೊಂದುತ್ತಾನೋ ಅಲ್ಲಾಹನು ಅವನ ಪಾಪಗಳನ್ನು ಅಳಿಸುವನು ಹಾಗೂ ಅವನಿಗೆ ಮಹಾ ಪ್ರತಿಫಲವನ್ನು ನೀಡುವನು. info
التفاسير: