పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
105 : 11

یَوْمَ یَاْتِ لَا تَكَلَّمُ نَفْسٌ اِلَّا بِاِذْنِهٖ ۚ— فَمِنْهُمْ شَقِیٌّ وَّسَعِیْدٌ ۟

ಆ ಅವಧಿಯು ಬರುವ ದಿನ ಅಲ್ಲಾಹನ ಅಪ್ಪಣೆಯಿಲ್ಲದೆ ಯಾರೂ ಮಾತನಾಡುವುದಿಲ್ಲ. ಅವರಲ್ಲಿ ನತದೃಷ್ಟರು ಮತ್ತು ಅದೃಷ್ಟವಂತರು ಇರುತ್ತಾರೆ. info
التفاسير: