పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
82 : 11

فَلَمَّا جَآءَ اَمْرُنَا جَعَلْنَا عَالِیَهَا سَافِلَهَا وَاَمْطَرْنَا عَلَیْهَا حِجَارَةً مِّنْ سِجِّیْلٍ ۙ۬— مَّنْضُوْدٍ ۟ۙ

ನಂತರ ನಮ್ಮ ಆಜ್ಞೆಯು ಬಂದಾಗ, ನಾವು ಆ ಊರನ್ನು ಬುಡಮೇಲು ಮಾಡಿದೆವು ಮತ್ತು ಅವರ ಮೇಲೆ ಪದರ ಪದರವಾಗಿರುವ ಕಲ್ಲುಗಳ ಮಳೆಯನ್ನು ಸುರಿಸಿದೆವು. info
التفاسير: