పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
100 : 16

اِنَّمَا سُلْطٰنُهٗ عَلَی الَّذِیْنَ یَتَوَلَّوْنَهٗ وَالَّذِیْنَ هُمْ بِهٖ مُشْرِكُوْنَ ۟۠

ಅವನಿಗೆ ಅಧಿಕಾರವಿರುವುದು ಅವನನ್ನು ಮಿತ್ರನಾಗಿ ಸ್ವೀಕರಿಸಿದವರ ಮೇಲೆ ಮತ್ತು ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವವರ ಮೇಲೆ ಮಾತ್ರ. info
التفاسير: