పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
4 : 16

خَلَقَ الْاِنْسَانَ مِنْ نُّطْفَةٍ فَاِذَا هُوَ خَصِیْمٌ مُّبِیْنٌ ۟

ಅವನು ಮಾನವನನ್ನು ವೀರ್ಯದಿಂದ ಸೃಷ್ಟಿಸಿದನು. ನಂತರ ಅಗೋ! ಮಾನವನು ಸ್ಪಷ್ಟ ಎದುರಾಳಿಯಾಗಿ ಬಿಟ್ಟಿದ್ದಾನೆ! info
التفاسير: