పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
57 : 16

وَیَجْعَلُوْنَ لِلّٰهِ الْبَنٰتِ سُبْحٰنَهٗ ۙ— وَلَهُمْ مَّا یَشْتَهُوْنَ ۟

ಅವರು ಅಲ್ಲಾಹನಿಗೆ ಹೆಣ್ಣು ಮಕ್ಕಳಿದ್ದಾರೆಂದು ಆರೋಪಿಸುತ್ತಾರೆ. ಅಲ್ಲಾಹು ಪರಿಶುದ್ಧನು! ಆದರೆ ಅವರಿಗೆ ಅವರು ಬಯಸುವುದನ್ನೇ (ಗಂಡು ಮಕ್ಕಳನ್ನು) ಇಟ್ಟುಕೊಂಡಿದ್ದಾರೆ. info
التفاسير: