పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
68 : 16

وَاَوْحٰی رَبُّكَ اِلَی النَّحْلِ اَنِ اتَّخِذِیْ مِنَ الْجِبَالِ بُیُوْتًا وَّمِنَ الشَّجَرِ وَمِمَّا یَعْرِشُوْنَ ۟ۙ

ನಿಮ್ಮ ಪರಿಪಾಲಕನು (ಅಲ್ಲಾಹು) ಜೇನುನೊಣಕ್ಕೆ ಸಂದೇಶವನ್ನು ನೀಡಿದನು: “ಬೆಟ್ಟಗಳಲ್ಲಿ, ಮರಗಳಲ್ಲಿ ಮತ್ತು ಮನುಷ್ಯರು ನಿರ್ಮಿಸಿದ ಎತ್ತರದ ಕಟ್ಟಡಗಳಲ್ಲಿ ಗೂಡುಗಳನ್ನು ನಿರ್ಮಿಸು. info
التفاسير: