పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
99 : 20

كَذٰلِكَ نَقُصُّ عَلَیْكَ مِنْ اَنْۢبَآءِ مَا قَدْ سَبَقَ ۚ— وَقَدْ اٰتَیْنٰكَ مِنْ لَّدُنَّا ذِكْرًا ۟ۖۚ

ಈ ರೀತಿ ಈಗಾಗಲೇ ನಡೆದು ಹೋದ ಅನೇಕ ಸಮಾಚಾರಗಳನ್ನು ನಾವು ನಿಮಗೆ ವಿವರಿಸಿಕೊಡುತ್ತೇವೆ. ನಿಶ್ಚಯವಾಗಿಯೂ ನಾವು ನಿಮಗೆ ನಮ್ಮ ಕಡೆಯ ಉಪದೇಶವನ್ನು ನೀಡಿದ್ದೇವೆ. info
التفاسير: