పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
44 : 22

وَّاَصْحٰبُ مَدْیَنَ ۚ— وَكُذِّبَ مُوْسٰی فَاَمْلَیْتُ لِلْكٰفِرِیْنَ ثُمَّ اَخَذْتُهُمْ ۚ— فَكَیْفَ كَانَ نَكِیْرِ ۟

ಮದ್‍ಯನ್ ನಿವಾಸಿಗಳು ಕೂಡ (ಪ್ರವಾದಿಗಳನ್ನು ನಿಷೇಧಿಸಿದ್ದರು). ಮೂಸಾರನ್ನು ಕೂಡ ನಿಷೇಧಿಸಲಾಗಿತ್ತು. ಆದ್ದರಿಂದ, ನಾನು ಸತ್ಯನಿಷೇಧಿಗಳಿಗೆ ಅವಧಿಯನ್ನು ವಿಸ್ತರಿಸಿಕೊಟ್ಟು ನಂತರ ಅವರನ್ನು ಹಿಡಿದೆನು. ಆಗ ನನ್ನ ಶಿಕ್ಷೆಯು ಹೇಗಿತ್ತು! info
التفاسير: