పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
28 : 39

قُرْاٰنًا عَرَبِیًّا غَیْرَ ذِیْ عِوَجٍ لَّعَلَّهُمْ یَتَّقُوْنَ ۟

ಇದು ಅರಬ್ಬಿ ಭಾಷೆಯಲ್ಲಿರುವ ಕುರ್‌ಆನ್. ಅದರಲ್ಲಿ ಯಾವುದೇ ವಕ್ರತೆಗಳಿಲ್ಲ. ಅವರು ದೇವಭಯವುಳ್ಳವರಾಗುವುದಕ್ಕಾಗಿ. info
التفاسير: