పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
4 : 39

لَوْ اَرَادَ اللّٰهُ اَنْ یَّتَّخِذَ وَلَدًا لَّاصْطَفٰی مِمَّا یَخْلُقُ مَا یَشَآءُ ۙ— سُبْحٰنَهٗ ؕ— هُوَ اللّٰهُ الْوَاحِدُ الْقَهَّارُ ۟

ಮಕ್ಕಳಿರಬೇಕೆಂಬುದು ಅಲ್ಲಾಹನ ಉದ್ದೇಶವಾಗಿದ್ದರೆ ಅವನ ಸೃಷ್ಟಿಗಳಲ್ಲಿ ಅವನು ಇಚ್ಛಿಸುವ ಯಾರನ್ನಾದರೂ ಅವನು ಆರಿಸುತ್ತಿದ್ದನು. ಅವನು ಪರಿಶುದ್ಧನು! ಅವನು ಏಕೈಕನು ಮತ್ತು ಸರ್ವಾಧಿಕಾರಿಯಾದ ಅಲ್ಲಾಹನಾಗಿದ್ದಾನೆ. info
التفاسير: