పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
85 : 5

فَاَثَابَهُمُ اللّٰهُ بِمَا قَالُوْا جَنّٰتٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَا ؕ— وَذٰلِكَ جَزَآءُ الْمُحْسِنِیْنَ ۟

ಅವರು ಹೇಳಿದ ಮಾತಿನಿಂದಾಗಿ ಅಲ್ಲಾಹು ಅವರಿಗೆ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳನ್ನು ಪ್ರತಿಫಲವಾಗಿ ನೀಡಿದನು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅದು ಒಳಿತು ಮಾಡುವವರಿಗಿರುವ ಪ್ರತಿಫಲವಾಗಿದೆ. info
التفاسير: