పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
18 : 52

فٰكِهِیْنَ بِمَاۤ اٰتٰىهُمْ رَبُّهُمْ ۚ— وَوَقٰىهُمْ رَبُّهُمْ عَذَابَ الْجَحِیْمِ ۟

ಅವರಿಗೆ ಅವರ ಪರಿಪಾಲಕನು (ಅಲ್ಲಾಹು) ನೀಡಿದ್ದರಲ್ಲಿ ಅವರು ಸಂತೋಷವಾಗಿರುವರು. ಅವರ ಪರಿಪಾಲಕನು (ಅಲ್ಲಾಹು) ಅವರನ್ನು ಜ್ವಲಿಸುವ ನರಕ ಶಿಕ್ಷೆಯಿಂದ ಪಾರು ಮಾಡಿದ್ದಾನೆ. info
التفاسير: