పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
10 : 58

اِنَّمَا النَّجْوٰی مِنَ الشَّیْطٰنِ لِیَحْزُنَ الَّذِیْنَ اٰمَنُوْا وَلَیْسَ بِضَآرِّهِمْ شَیْـًٔا اِلَّا بِاِذْنِ اللّٰهِ ؕ— وَعَلَی اللّٰهِ فَلْیَتَوَكَّلِ الْمُؤْمِنُوْنَ ۟

(ಕೆಟ್ಟ ಉದ್ದೇಶಗಳಿಗಾಗಿರುವ) ರಹಸ್ಯ ಮಾತುಕತೆಯು ಪೈಶಾಚಿಕ ಪ್ರವೃತ್ತಿಯಾಗಿದೆ. ಅದು ಸತ್ಯವಿಶ್ವಾಸಿಗಳು ವ್ಯಥೆಪಡುವಂತೆ ಮಾಡುವುದಕ್ಕಾಗಿದೆ. ಆದರೆ ಅಲ್ಲಾಹನ ಅಪ್ಪಣೆಯಿಲ್ಲದೆ ಅದು ಅವರಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಸತ್ಯವಿಶ್ವಾಸಿಗಳು ಅಲ್ಲಾಹನಲ್ಲಿ ಭರವಸೆಯಿಡಲಿ. info
التفاسير: