పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
151 : 7

قَالَ رَبِّ اغْفِرْ لِیْ وَلِاَخِیْ وَاَدْخِلْنَا فِیْ رَحْمَتِكَ ۖؗ— وَاَنْتَ اَرْحَمُ الرّٰحِمِیْنَ ۟۠

ಮೂಸಾ ಹೇಳಿದರು: “ಓ ನನ್ನ ಪರಿಪಾಲಕನೇ, ನನ್ನನ್ನು ಮತ್ತು ನನ್ನ ಸಹೋದರನನ್ನು ಕ್ಷಮಿಸು. ನಮ್ಮನ್ನು ನಿನ್ನ ದಯೆಯಲ್ಲಿ ಸೇರಿಸು. ನೀನು ದಯಾಳುಗಳಲ್ಲೇ ಅತ್ಯಧಿಕ ದಯಾಳುವಾಗಿರುವೆ.” info
التفاسير: