పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
159 : 7

وَمِنْ قَوْمِ مُوْسٰۤی اُمَّةٌ یَّهْدُوْنَ بِالْحَقِّ وَبِهٖ یَعْدِلُوْنَ ۟

ಮೂಸಾರ ಜನರಲ್ಲಿ ಒಂದು ಪಂಗಡವಿದೆ. ಅವರು ಸತ್ಯದ ಆಧಾರದಲ್ಲಿ ಮಾರ್ಗದರ್ಶನ ಮಾಡುತ್ತಾರೆ ಮತ್ತು ಅದರ ಆಧಾರದಲ್ಲಿ ನ್ಯಾಯವನ್ನು ಸ್ಥಾಪಿಸುತ್ತಾರೆ. info
التفاسير: