పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
200 : 7

وَاِمَّا یَنْزَغَنَّكَ مِنَ الشَّیْطٰنِ نَزْغٌ فَاسْتَعِذْ بِاللّٰهِ ؕ— اِنَّهٗ سَمِیْعٌ عَلِیْمٌ ۟

ನಿಮಗೆ ಶೈತಾನನಿಂದ ಏನಾದರೂ ದುಷ್ಪ್ರೇರಣೆ ಅನುಭವವಾದರೆ ಅಲ್ಲಾಹನಲ್ಲಿ ಅಭಯ ಯಾಚಿಸಿರಿ. ನಿಶ್ಚಯವಾಗಿಯೂ ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ. info
التفاسير: