పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
47 : 7

وَاِذَا صُرِفَتْ اَبْصَارُهُمْ تِلْقَآءَ اَصْحٰبِ النَّارِ ۙ— قَالُوْا رَبَّنَا لَا تَجْعَلْنَا مَعَ الْقَوْمِ الظّٰلِمِیْنَ ۟۠

ಅವರ ದೃಷ್ಟಿಗಳನ್ನು ನರಕವಾಸಿಗಳ ಕಡೆಗೆ ತಿರುಗಿಸಲಾದಾಗ ಅವರು ಹೇಳುವರು: “ಓ ನಮ್ಮ ಪರಿಪಾಲಕನೇ! ನಮ್ಮನ್ನು ಅಕ್ರಮಿಗಳೊಡನೆ ಸೇರಿಸಬೇಡ.” info
التفاسير: