పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
16 : 73

فَعَصٰی فِرْعَوْنُ الرَّسُوْلَ فَاَخَذْنٰهُ اَخْذًا وَّبِیْلًا ۟

ಆದರೆ ಫರೋಹನು ಆ ಸಂದೇಶವಾಹಕರನ್ನು ಅನುಸರಿಸಲಿಲ್ಲ. ಆದ್ದರಿಂದ ನಾವು ಅವನನ್ನು ಬಲಿಷ್ಠ ಹಿಡಿತದೊಂದಿಗೆ ಹಿಡಿದೆವು. info
التفاسير: