పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
19 : 73

اِنَّ هٰذِهٖ تَذْكِرَةٌ ۚ— فَمَنْ شَآءَ اتَّخَذَ اِلٰی رَبِّهٖ سَبِیْلًا ۟۠

ನಿಶ್ಚಯವಾಗಿಯೂ ಇದೊಂದು ಉಪದೇಶವಾಗಿದೆ. ಆದ್ದರಿಂದ ಇಷ್ಟವಿರುವವರು ತಮ್ಮ ಪರಿಪಾಲಕನ (ಅಲ್ಲಾಹನ) ಕಡೆಗೆ ಮಾರ್ಗವನ್ನು ಸ್ವೀಕರಿಸಿಕೊಳ್ಳಲಿ. info
التفاسير: