పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

external-link copy
16 : 89

وَاَمَّاۤ اِذَا مَا ابْتَلٰىهُ فَقَدَرَ عَلَیْهِ رِزْقَهٗ ۙ۬— فَیَقُوْلُ رَبِّیْۤ اَهَانَنِ ۟ۚ

ಆದರೆ ಅವನು ಮನುಷ್ಯನನ್ನು ಪರೀಕ್ಷಿಸಿ ಅವನ ಉಪಜೀವನವನ್ನು ಇಕ್ಕಟ್ಟುಗೊಳಿಸಿದರೆ, ಅವನು ಹೇಳುತ್ತಾನೆ: “ನನ್ನ ಪರಿಪಾಲಕ (ಅಲ್ಲಾಹು) ನನ್ನನ್ನು ನಿಂದನಾರ್ಹನಾಗಿ ಮಾಡಿದ್ದಾನೆ.” info
التفاسير: