แปล​ความหมาย​อัลกุรอาน​ - คำแปลภาษากันนาดา - โดยบะชีร มัยซูรี

external-link copy
143 : 3

وَلَقَدْ كُنْتُمْ تَمَنَّوْنَ الْمَوْتَ مِنْ قَبْلِ اَنْ تَلْقَوْهُ ۪— فَقَدْ رَاَیْتُمُوْهُ وَاَنْتُمْ تَنْظُرُوْنَ ۟۠

ನೀವು ಯುದ್ಧಕ್ಕೆ ಮೊದಲು ಹುತಾತ್ಮತೆಯ ಹಂಬಲದಲ್ಲಿದ್ದೀರಿ. ಇದೀಗ ನೀವು ಅದನ್ನು ನಿಮ್ಮ ಕಣ್ಣೆದುರೇ ಕಾಣುತ್ತಿರುವಿರಿ. info
التفاسير: