แปล​ความหมาย​อัลกุรอาน​ - คำแปลภาษากันนาดา - โดยหัมซะฮ์ บะตูร

external-link copy
101 : 10

قُلِ انْظُرُوْا مَاذَا فِی السَّمٰوٰتِ وَالْاَرْضِ ؕ— وَمَا تُغْنِی الْاٰیٰتُ وَالنُّذُرُ عَنْ قَوْمٍ لَّا یُؤْمِنُوْنَ ۟

ಹೇಳಿರಿ: “ಭೂಮ್ಯಾಕಾಶಗಳಲ್ಲಿ ಏನೆಲ್ಲಾ ಇವೆಯೆಂದು ನೋಡಿರಿ.” ವಿಶ್ವಾಸವಿಡದ ಜನರಿಗೆ ದೃಷ್ಟಾಂತಗಳು ಮತ್ತು ಎಚ್ಚರಿಕೆಗಳು ಯಾವುದೇ ಪ್ರಯೋಜನ ನೀಡುವುದಿಲ್ಲ. info
التفاسير: