แปล​ความหมาย​อัลกุรอาน​ - คำแปลภาษากันนาดา - โดยหัมซะฮ์ บะตูร

external-link copy
241 : 2

وَلِلْمُطَلَّقٰتِ مَتَاعٌ بِالْمَعْرُوْفِ ؕ— حَقًّا عَلَی الْمُتَّقِیْنَ ۟

ವಿಚ್ಛೇದಿತ ಮಹಿಳೆಯರಿಗೆ ಸ್ವೀಕಾರಾರ್ಹ ರೀತಿಯಲ್ಲಿ ಏನಾದರೂ ಪರಿಹಾರವನ್ನು ಕೊಡಬೇಕಾಗಿದೆ. ಇದು ದೇವಭಯವುಳ್ಳವರ ಕರ್ತವ್ಯವಾಗಿದೆ. info
التفاسير: