แปล​ความหมาย​อัลกุรอาน​ - คำแปลภาษากันนาดา - โดยหัมซะฮ์ บะตูร

external-link copy
2 : 20

مَاۤ اَنْزَلْنَا عَلَیْكَ الْقُرْاٰنَ لِتَشْقٰۤی ۟ۙ

(ಪ್ರವಾದಿಯವರೇ) ನಿಮಗೆ ಕಷ್ಟವಾಗಬೇಕೆಂದು ನಾವು ಈ ಕುರ್‌ಆನನ್ನು ನಿಮಗೆ ಅವತೀರ್ಣಗೊಳಿಸಿಲ್ಲ. info
التفاسير: