แปล​ความหมาย​อัลกุรอาน​ - คำแปลภาษากันนาดา - โดยหัมซะฮ์ บะตูร

external-link copy
11 : 73

وَذَرْنِیْ وَالْمُكَذِّبِیْنَ اُولِی النَّعْمَةِ وَمَهِّلْهُمْ قَلِیْلًا ۟

ನನ್ನನ್ನು ಮತ್ತು ಸುಖಾಡಂಬರಗಳ ಜನರಾದ ಆ ನಿಷೇಧಿಗಳನ್ನು ಬಿಟ್ಟು ಬಿಡಿ.[1] ಅವರಿಗೆ ಸ್ವಲ್ಪ ಕಾಲಾವಕಾಶ ನೀಡಿರಿ. info

[1] ಅಂದರೆ ಅವರನ್ನು ನನಗೆ ಬಿಟ್ಟು ಬಿಡಿ. ನಾನು ಅವರನ್ನು ನೋಡಿಕೊಳ್ಳುತ್ತೇನೆ.

التفاسير: