แปล​ความหมาย​อัลกุรอาน​ - คำแปลภาษากันนาดา - โดยหัมซะฮ์ บะตูร

external-link copy
24 : 9

قُلْ اِنْ كَانَ اٰبَآؤُكُمْ وَاَبْنَآؤُكُمْ وَاِخْوَانُكُمْ وَاَزْوَاجُكُمْ وَعَشِیْرَتُكُمْ وَاَمْوَالُ ١قْتَرَفْتُمُوْهَا وَتِجَارَةٌ تَخْشَوْنَ كَسَادَهَا وَمَسٰكِنُ تَرْضَوْنَهَاۤ اَحَبَّ اِلَیْكُمْ مِّنَ اللّٰهِ وَرَسُوْلِهٖ وَجِهَادٍ فِیْ سَبِیْلِهٖ فَتَرَبَّصُوْا حَتّٰی یَاْتِیَ اللّٰهُ بِاَمْرِهٖ ؕ— وَاللّٰهُ لَا یَهْدِی الْقَوْمَ الْفٰسِقِیْنَ ۟۠

ಹೇಳಿರಿ: “ನಿಮ್ಮ ತಂದೆಯರು, ನಿಮ್ಮ ಮಕ್ಕಳು, ನಿಮ್ಮ ಸಹೋದರರು, ನಿಮ್ಮ ಪತ್ನಿಯರು, ನಿಮ್ಮ ಸಂಬಂಧಿಕರು, ನೀವು ಸಂಪಾದಿಸಿದ ಆಸ್ತಿಗಳು, ನಷ್ಟವಾಗಬಹುದೆಂದು ನೀವು ಹೆದರುವ ವ್ಯಾಪಾರಗಳು, ನೀವು ಪ್ರೀತಿಸುವ ನಿಮ್ಮ ಮನೆಗಳು—ಇವೆಲ್ಲವೂ ನಿಮಗೆ ಅಲ್ಲಾಹನಿಗಿಂತ, ಅವನ ಸಂದೇಶವಾಹಕರಿಗಿಂತ ಮತ್ತು ಅವನ ಮಾರ್ಗದಲ್ಲಿ ಮಾಡುವ ಹೋರಾಟಕ್ಕಿಂತ ಹೆಚ್ಚು ಪ್ರೀತಿಯುಳ್ಳದ್ದಾಗಿದ್ದರೆ, ಅಲ್ಲಾಹು ಅವನ ಆಜ್ಞೆಯನ್ನು ತರುವ ತನಕ ಕಾಯಿರಿ. ಅವಿಧೇಯತೆ ತೋರುವ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.” info
التفاسير: