Salin ng mga Kahulugan ng Marangal na Qur'an - Salin sa Wikang Kannada ni Bashir Mysore

external-link copy
92 : 17

اَوْ تُسْقِطَ السَّمَآءَ كَمَا زَعَمْتَ عَلَیْنَا كِسَفًا اَوْ تَاْتِیَ بِاللّٰهِ وَالْمَلٰٓىِٕكَةِ قَبِیْلًا ۟ۙ

ಅಥವಾ ನೀವು ಭಾವಿಸಿದಂತೆಯೇ ನಮ್ಮ ಮೇಲೆ ಆಕಾಶವನ್ನು ತುಂಡು ತುಂಡಾಗಿಸಿ ಬೀಳಿಸಬೇಕು. ಇಲ್ಲವೇ ನೀವು ಅಲ್ಲಾಹನನ್ನು ಮತ್ತು ಮಲಕ್‌ಗಳÀನ್ನು ನಮ್ಮ ಮುಖಾಮುಖಿ ತರಬೇಕು. info
التفاسير: