Salin ng mga Kahulugan ng Marangal na Qur'an - Salin sa Wikang Kannada ni Bashir Mysore

external-link copy
94 : 17

وَمَا مَنَعَ النَّاسَ اَنْ یُّؤْمِنُوْۤا اِذْ جَآءَهُمُ الْهُدٰۤی اِلَّاۤ اَنْ قَالُوْۤا اَبَعَثَ اللّٰهُ بَشَرًا رَّسُوْلًا ۟

ಜನರ ಬಳಿ ಸನ್ಮಾರ್ಗವು ತಲುಪಿದಾಗ ಅದರ ಮೇಲೆ ವಿಶ್ವಾಸವಿರಿಸದಂತೆ ತಡೆಯುತ್ತಿದ್ದುದು “ಅಲ್ಲಾಹನು ಒಬ್ಬ ಮನುಷ್ಯನನ್ನು ಸಂದೇಶವಾಹಕನಾಗಿ ಕಳುಹಿಸಿದ್ದಾನೆ? ಎಂಬ ಅವರ ಮಾತು ಮಾತ್ರವಾಗಿತ್ತು. info
التفاسير: