Salin ng mga Kahulugan ng Marangal na Qur'an - Salin sa Wikang Kannada ni Bashir Mysore

external-link copy
95 : 17

قُلْ لَّوْ كَانَ فِی الْاَرْضِ مَلٰٓىِٕكَةٌ یَّمْشُوْنَ مُطْمَىِٕنِّیْنَ لَنَزَّلْنَا عَلَیْهِمْ مِّنَ السَّمَآءِ مَلَكًا رَّسُوْلًا ۟

ಹೇಳಿರಿ: ಭೂಮಿಯ ಮೇಲೆ ಮಲಕ್‌ಗಳು ನೆಮ್ಮದಿಯಿಂದ ನೆಡೆದಾಡುತ್ತಿರುತ್ತಿದ್ದರೆ ನಾವು ಖಂಡಿತವಾಗಿಯೂ ಆಕಾಶದಿಂದ ಒಬ್ಬ ಮಲಕ್‌ನನ್ನೇ ಅವರ ಬಳಿ ಸಂದೇಶವಾಹಕನನ್ನಾಗಿ ಕಳುಹಿಸುತ್ತಿದ್ದೆವು, info
التفاسير: