Salin ng mga Kahulugan ng Marangal na Qur'an - Salin sa Wikang Kannada ni Bashir Mysore

external-link copy
184 : 2

اَیَّامًا مَّعْدُوْدٰتٍ ؕ— فَمَنْ كَانَ مِنْكُمْ مَّرِیْضًا اَوْ عَلٰی سَفَرٍ فَعِدَّةٌ مِّنْ اَیَّامٍ اُخَرَ ؕ— وَعَلَی الَّذِیْنَ یُطِیْقُوْنَهٗ فِدْیَةٌ طَعَامُ مِسْكِیْنٍ ؕ— فَمَنْ تَطَوَّعَ خَیْرًا فَهُوَ خَیْرٌ لَّهٗ ؕ— وَاَنْ تَصُوْمُوْا خَیْرٌ لَّكُمْ اِنْ كُنْتُمْ تَعْلَمُوْنَ ۟

ಬೆರಳೆಣಿಕೆಯ ಕೆಲವು ದಿನಗಳು ಮಾತ್ರವಾಗಿದೆ. ಇನ್ನು ನಿಮ್ಮಲ್ಲಿ ಯಾರಾದರೂ ರೋಗಿಯಾಗಿದ್ದರೆ ಅಥವಾ ಪ್ರಯಾಣದಲ್ಲಿದ್ದರೆ ಅವನು ಇತರ ದಿನಗಳಲ್ಲಿ ಆ ಸಂಖ್ಯೆಯನ್ನು ಪೂರ್ತಿಗೊಳಿಸಲಿ ಮತ್ತು ಸಾಮರ್ಥ್ಯವಿಲ್ಲದೆ ಉಪವಾಸವಿರದವರೂ ಪ್ರಾಯಶ್ಚಿತವಾಗಿ ಒಬ್ಬ ನಿರ್ಗತಿಕನಿಗೆ ಆಹಾರವನ್ನು ನೀಡಲಿ. ಇನ್ನು ಯಾರು ಸ್ವಇಚ್ಛೆಯಿಂದ ಒಳಿತಿನಲ್ಲಿ ಮುಂದೆ ಸಾಗುತ್ತಾನೋ ಅದು ಅವನ ಪಾಲಿಗೆ ಉತ್ತಮವಾಗಿರುವುದು. ನೀವು ಪ್ರಯಾಸಪಟ್ಟಾದರೂ- ಉಪವಾಸ ಆಚರಿಸುವುದೇ ನಿಮಗೆ ಅತ್ಯುತ್ತಮವಾಗಿರುತ್ತದೆ. ನೀವು ಅರಿಯುಳ್ಳವರಾಗಿದ್ದರೆ. info
التفاسير: