Salin ng mga Kahulugan ng Marangal na Qur'an - Salin sa Wikang Kannada ni Bashir Mysore

external-link copy
75 : 22

اَللّٰهُ یَصْطَفِیْ مِنَ الْمَلٰٓىِٕكَةِ رُسُلًا وَّمِنَ النَّاسِ ؕ— اِنَّ اللّٰهَ سَمِیْعٌ بَصِیْرٌ ۟ۚ

ಅಲ್ಲಾಹನು ಮಲಕ್‌ಗಳಿಂದಲೂ, ಮನುಷ್ಯರಿಂದಲೂ ಸಂದೇಶವಾಹಕರನ್ನು ಆಯ್ದುಕೊಳ್ಳುತ್ತಾನೆ. ನಿಸ್ಸಂದೇಹವಾಗಿಯು ಅಲ್ಲಾಹನು ಸರ್ವವನ್ನು ಆಲಿಸುವವನು, ಸರ್ವವನ್ನು ನೋಡುವವನು ಆಗಿದ್ದಾನೆ. info
التفاسير: