Salin ng mga Kahulugan ng Marangal na Qur'an - Salin sa Wikang Kannada ni Bashir Mysore

external-link copy
18 : 29

وَاِنْ تُكَذِّبُوْا فَقَدْ كَذَّبَ اُمَمٌ مِّنْ قَبْلِكُمْ ؕ— وَمَا عَلَی الرَّسُوْلِ اِلَّا الْبَلٰغُ الْمُبِیْنُ ۟

ಇನ್ನು ನೀವು ಸುಳ್ಳಾಗಿಸುವುದಾದರೆ ನಿಮಗಿಂತ ಮುಂಚೆ ಹಲವು ಜನಾಂಗಗಳು ಸಹ ಸುಳ್ಳಾಗಿಸಿವೆ ಮತ್ತು ಸಂದೇಶವನ್ನು ಸುಸ್ಪಷ್ಟವಾಗಿ ತಲುಪಿಸುವ ಹೊರತು ಸಂದೇಶವಾಹಕರ ಮೇಲೆ ಯಾವ ಹೊಣೆಗಾರಿಕೆಯೂ ಇಲ್ಲ. info
التفاسير: