Salin ng mga Kahulugan ng Marangal na Qur'an - Salin sa Wikang Kannada ni Bashir Mysore

external-link copy
63 : 29

وَلَىِٕنْ سَاَلْتَهُمْ مَّنْ نَّزَّلَ مِنَ السَّمَآءِ مَآءً فَاَحْیَا بِهِ الْاَرْضَ مِنْ بَعْدِ مَوْتِهَا لَیَقُوْلُنَّ اللّٰهُ ؕ— قُلِ الْحَمْدُ لِلّٰهِ ؕ— بَلْ اَكْثَرُهُمْ لَا یَعْقِلُوْنَ ۟۠

ನೀವು ಅವರೊಡನೆ ಆಕಾಶದಿಂದ ನೀರನ್ನು ಸುರಿಸಿ ಭೂಮಿಯನ್ನು ಅದರ ನಿರ್ಜೀವದ ನಂತರ ಜೀವಕೊಟ್ಟವನು ಯಾರೆಂದು ಕೇಳಿದರೆ ಖಂಡಿತ ಅವರು ಅಲ್ಲಾಹ್ ಎಂದೇ ಉತ್ತರಿಸುತ್ತಾರೆ. ನೀವು ಹೇಳಿರಿ: ಸರ್ವಸ್ತುತಿಯು ಅಲ್ಲಾಹನಿಗೇ ಮೀಸಲು. ಆದರೆ ಅವರಲ್ಲಿ ಹೆಚ್ಚಿನವರು ಬುದ್ಧಿಶೂನ್ಯರಾಗಿದ್ದಾರೆ. info
التفاسير: