Salin ng mga Kahulugan ng Marangal na Qur'an - Salin sa Wikang Kannada ni Bashir Mysore

external-link copy
10 : 3

اِنَّ الَّذِیْنَ كَفَرُوْا لَنْ تُغْنِیَ عَنْهُمْ اَمْوَالُهُمْ وَلَاۤ اَوْلَادُهُمْ مِّنَ اللّٰهِ شَیْـًٔا ؕ— وَاُولٰٓىِٕكَ هُمْ وَقُوْدُ النَّارِ ۟ۙ

ಖಂಡಿತವಾಗಿಯು ಸತ್ಯ ನಿಷೇಧಿಗಳಿಗೆ ಅವರ ಸಂಪತ್ತಾಗಲೀ ಮತ್ತು ಸಂತಾನವಾಗಲೀ ಅಲ್ಲಾಹನ ವಿರುದ್ಧ ಯಾವ ಪ್ರಯೋಜನವನ್ನು ನೀಡಲಾರದು. ಅವರೇ ನರಕದ ಇಂಧನವಾಗಿದ್ದಾರೆ. info
التفاسير: