Salin ng mga Kahulugan ng Marangal na Qur'an - Salin sa Wikang Kannada ni Bashir Mysore

external-link copy
24 : 3

ذٰلِكَ بِاَنَّهُمْ قَالُوْا لَنْ تَمَسَّنَا النَّارُ اِلَّاۤ اَیَّامًا مَّعْدُوْدٰتٍ ۪— وَّغَرَّهُمْ فِیْ دِیْنِهِمْ مَّا كَانُوْا یَفْتَرُوْنَ ۟

(ಇವರ ಈ ವರ್ತನೆ) ಎಣಿಕೆಯ ಕೆಲವು ದಿನಗಳ ಹೊರತು ನರಕಾಗ್ನಿಯು ನಮ್ಮನ್ನು ಖಂಡಿತ ಸ್ಪರ್ಶಿಸದು ಎಂಬ ಅವರ ಹೇಳಿಕೆಯೇ ಇದಕ್ಕಿರುವ ಕಾರಣವಾಗಿದೆ. ಧರ್ಮದ ವಿಷಯದಲ್ಲಿ ಅವರ ಸ್ವರಚಿತವಾದಗಳು ಅವರನ್ನು ಮೋಸಕ್ಕೊಳಗಾಗಿಸಿವೆ. info
التفاسير: