Salin ng mga Kahulugan ng Marangal na Qur'an - Salin sa Wikang Kannada ni Bashir Mysore

external-link copy
27 : 50

قَالَ قَرِیْنُهٗ رَبَّنَا مَاۤ اَطْغَیْتُهٗ وَلٰكِنْ كَانَ فِیْ ضَلٰلٍۢ بَعِیْدٍ ۟

ಅವನ ಸಹಚರ(ಶೈತಾನ)ನು ಹೇಳುವನು; ನಮ್ಮ ಪ್ರಭೂ! ನಾನವನನ್ನು ದಾರಿಗೆಡಿಸಿಲ್ಲ, ಆದರೆ ಸ್ವತಃ ಅವನೇ ದೂರವಾದ ದುರ್ಮಾರ್ಗದಲ್ಲಿದ್ದನು. info
التفاسير: