Salin ng mga Kahulugan ng Marangal na Qur'an - Salin sa Wikang Kannada ni Bashir Mysore

external-link copy
30 : 50

یَوْمَ نَقُوْلُ لِجَهَنَّمَ هَلِ امْتَلَاْتِ وَتَقُوْلُ هَلْ مِنْ مَّزِیْدٍ ۟

ಅಂದು ನಾವು ನರಕದೊಂದಿಗೆ ಹೇಳುವೆವು; ‘ನೀನು ತುಂಬಿಬಿಟ್ಟೆಯಾ?' ಆಗ ಅದು ‘ಇನ್ನಷ್ಟು ಇದೆಯೇ?' ಎಂದು ಕೇಳುವುದು. info
التفاسير: