Salin ng mga Kahulugan ng Marangal na Qur'an - Salin sa Wikang Kannada ni Bashir Mysore

external-link copy
7 : 61

وَمَنْ اَظْلَمُ مِمَّنِ افْتَرٰی عَلَی اللّٰهِ الْكَذِبَ وَهُوَ یُدْعٰۤی اِلَی الْاِسْلَامِ ؕ— وَاللّٰهُ لَا یَهْدِی الْقَوْمَ الظّٰلِمِیْنَ ۟ۚ

ಒಬ್ಬ ವ್ಯಕ್ತಿಯನ್ನು ಇಸ್ಲಾಮಿನೆÀಡೆಗೆ ಕರೆಯಲಾಗುತ್ತಿರುವಾಗ ಅವನು ಅಲ್ಲಾಹನ ಮೇಲೆ ಸುಳ್ಳಾರೋಪ ಮಾಡಿದವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ. ಅಲ್ಲಾಹನು ಅಕ್ರಮಿಗಳಾದ ಜನರಿಗೆ ಸನ್ಮರ‍್ಗವನ್ನು ಕರುಣಿಸುವುದಿಲ್ಲ. info
التفاسير: