Salin ng mga Kahulugan ng Marangal na Qur'an - Salin sa Wikang Kannada ni Bashir Mysore

external-link copy
144 : 7

قَالَ یٰمُوْسٰۤی اِنِّی اصْطَفَیْتُكَ عَلَی النَّاسِ بِرِسٰلٰتِیْ وَبِكَلَامِیْ ۖؗ— فَخُذْ مَاۤ اٰتَیْتُكَ وَكُنْ مِّنَ الشّٰكِرِیْنَ ۟

ಹೇಳಲಾಯಿತು: ಓ ಮೂಸಾ, ನಾನು ನನ್ನ ಪೈಗಂಬರರ ಮತ್ತು ನನ್ನೊಡನೆಯ ಸಂಭಾಷಣೆಯಿAದ ಇತರ ಜನರ ಪೈಕಿ ನಿಮ್ಮನ್ನು ಆರಿಸಿರುವೆನು. ಆದ್ದರಿಂದ ನಾನು ನಿಮಗೆ ನೀಡಿರುವುದನ್ನು ಸ್ವೀಕರಿಸಿರಿ ಮತ್ತು ಕೃತಜ್ಞತೆ ತೋರಿಸಿರಿ. info
التفاسير: