Salin ng mga Kahulugan ng Marangal na Qur'an - Salin sa Wikang Kannada ni Bashir Mysore

external-link copy
39 : 7

وَقَالَتْ اُوْلٰىهُمْ لِاُخْرٰىهُمْ فَمَا كَانَ لَكُمْ عَلَیْنَا مِنْ فَضْلٍ فَذُوْقُوا الْعَذَابَ بِمَا كُنْتُمْ تَكْسِبُوْنَ ۟۠

ಅವರ ಪೈಕಿ ಮೊದಲಿನವರು ನಂತರ ಬಂದವರೊಡನೆ ಹೇಳುವರು: ಇನ್ನು ನಿಮಗೆ ನಮ್ಮ ಮೇಲೆ ಯಾವುದೇ ಶ್ರೇಷ್ಠತೆಯಿಲ್ಲ. ಆದ್ದರಿಂದ ನೀವು ನಿಮ್ಮ ಗಳಿಕೆಯ ಫಲವಾಗಿ ಶಿಕ್ಷೆಯನ್ನು ಸವಿಯಿರಿ. info
التفاسير: