Salin ng mga Kahulugan ng Marangal na Qur'an - Salin sa Wikang Kannada ni Bashir Mysore

external-link copy
36 : 9

اِنَّ عِدَّةَ الشُّهُوْرِ عِنْدَ اللّٰهِ اثْنَا عَشَرَ شَهْرًا فِیْ كِتٰبِ اللّٰهِ یَوْمَ خَلَقَ السَّمٰوٰتِ وَالْاَرْضَ مِنْهَاۤ اَرْبَعَةٌ حُرُمٌ ؕ— ذٰلِكَ الدِّیْنُ الْقَیِّمُ ۙ۬— فَلَا تَظْلِمُوْا فِیْهِنَّ اَنْفُسَكُمْ ۫— وَقَاتِلُوا الْمُشْرِكِیْنَ كَآفَّةً كَمَا یُقَاتِلُوْنَكُمْ كَآفَّةً ؕ— وَاعْلَمُوْۤا اَنَّ اللّٰهَ مَعَ الْمُتَّقِیْنَ ۟

ಆಕಾಶಗಳನ್ನೂ, ಭೂಮಿಗಳನ್ನೂ ಸೃಷ್ಟಿಸಿದ ದಿನದಿಂದಲೇ ಅಲ್ಲಾಹನ ಬಳಿ ತಿಂಗಳುಗಳ ಸಂಖ್ಯೆಯು ಅವನ ದಾಖಲೆಯಲ್ಲಿ ಹನ್ನೆರಡಾಗಿವೆ; ಅವುಗಳ ಪೈಕಿ ನಾಲ್ಕು ಆದರಣೀಯವುಗಳು ಇದುವೇ ಸರಿಯಾದ ಧರ್ಮವಾಗಿದೆ. ನೀವು ಈ ತಿಂಗಳುಗಳಲ್ಲಿ ಸ್ವತಃ ನಿಮ್ಮ ಮೇಲೆಯೇ ಅಕ್ರಮವೆಸಗಬಾರದು ಮತ್ತು ಬಹುದೇವವಿಶ್ವಾಸಿಗಳು ಒಟ್ಟಾಗಿ ನಿಮ್ಮೊಂದಿಗೆ ಯುದ್ಧ ಮಾಡಿದಂತೆ ನೀವು ಒಟ್ಟಾಗಿ ಯುದ್ಧ ಮಾಡಿರಿ ಮತ್ತು ಅಲ್ಲಾಹನು ಭಯಭಕ್ತಿ ಪಾಲಿಸುವವರ ಜೊತೆಗಿದ್ದಾನೆಂಬುದನ್ನು ಅರಿತುಕೊಳ್ಳಿರಿ. info
التفاسير: