Salin ng mga Kahulugan ng Marangal na Qur'an - Salin sa Wikang Kanarese ni Hamza Batur

external-link copy
126 : 20

قَالَ كَذٰلِكَ اَتَتْكَ اٰیٰتُنَا فَنَسِیْتَهَا ۚ— وَكَذٰلِكَ الْیَوْمَ تُنْسٰی ۟

ಅಲ್ಲಾಹು ಹೇಳುವನು: “ಈ ರೀತಿಯೇ ಆಗಿದೆ. ನಮ್ಮ ವಚನಗಳು ನಿನ್ನ ಬಳಿಗೆ ಬಂದಾಗ ನೀನು ಅದನ್ನು ಮರೆತುಬಿಟ್ಟೆ. ಅದೇ ರೀತಿ ಇಂದು ನೀನು ಕೂಡ ಮರೆಯಲಾಗಿರುವೆ.” info
التفاسير: