Salin ng mga Kahulugan ng Marangal na Qur'an - Salin sa Wikang Kanarese ni Hamza Batur

external-link copy
10 : 28

وَاَصْبَحَ فُؤَادُ اُمِّ مُوْسٰی فٰرِغًا ؕ— اِنْ كَادَتْ لَتُبْدِیْ بِهٖ لَوْلَاۤ اَنْ رَّبَطْنَا عَلٰی قَلْبِهَا لِتَكُوْنَ مِنَ الْمُؤْمِنِیْنَ ۟

ಮೂಸಾರ ತಾಯಿಯ ಹೃದಯವು ಬರಿದಾಯಿತು. ನಾವು ಅವಳಿಗೆ ಮಾನಸಿಕ ಸ್ಥೈರ್ಯವನ್ನು ನೀಡದಿರುತ್ತಿದ್ದರೆ ಅವಳು ಮೂಸಾರ ಸಮಾಚಾರವನ್ನು ಬಹಿರಂಗಪಡಿಸಿಯೇ ಬಿಡುತ್ತಿದ್ದಳು. ಅವಳು ದೃಢವಿಶ್ವಾಸಿಗಳಲ್ಲಿ ಸೇರಲೆಂದು (ನಾವು ಅವಳಿಗೆ ಸ್ಥೈರ್ಯವನ್ನು ನೀಡಿದೆವು). info
التفاسير: