Salin ng mga Kahulugan ng Marangal na Qur'an - Salin sa Wikang Kanarese ni Hamza Batur

external-link copy
68 : 29

وَمَنْ اَظْلَمُ مِمَّنِ افْتَرٰی عَلَی اللّٰهِ كَذِبًا اَوْ كَذَّبَ بِالْحَقِّ لَمَّا جَآءَهٗ ؕ— اَلَیْسَ فِیْ جَهَنَّمَ مَثْوًی لِّلْكٰفِرِیْنَ ۟

ಅಲ್ಲಾಹನ ಹೆಸರಲ್ಲಿ ಸುಳ್ಳು ಆರೋಪಿಸುವವನು ಮತ್ತು ಸತ್ಯವು ಬಂದಾಗ ಅದನ್ನು ನಿಷೇಧಿಸಿದವನಿಗಿಂತ ದೊಡ್ಡ ಅಕ್ರಮಿ ಯಾರು? ಇಂತಹ ಸತ್ಯನಿಷೇಧಿಗಳಿಗೆ ನರಕದಲ್ಲಿ ವಾಸ್ತವ್ಯವಿಲ್ಲವೇ? info
التفاسير: