Salin ng mga Kahulugan ng Marangal na Qur'an - Salin sa Wikang Kanarese ni Hamza Batur

external-link copy
6 : 60

لَقَدْ كَانَ لَكُمْ فِیْهِمْ اُسْوَةٌ حَسَنَةٌ لِّمَنْ كَانَ یَرْجُوا اللّٰهَ وَالْیَوْمَ الْاٰخِرَ ؕ— وَمَنْ یَّتَوَلَّ فَاِنَّ اللّٰهَ هُوَ الْغَنِیُّ الْحَمِیْدُ ۟۠

ನಿಶ್ಚಯವಾಗಿಯೂ ನಿಮಗೆ ಅವರಲ್ಲಿ ಅತ್ಯುತ್ತಮ ಮಾದರಿಯಿದೆ. ವಿಶೇಷವಾಗಿ ಅಲ್ಲಾಹನನ್ನು ಮತ್ತು ಅಂತ್ಯದಿನವನ್ನು ಭೇಟಿಯಾಗುವ ನಿರೀಕ್ಷೆಯಿರುವವರಿಗೆ. ಆದರೆ ಯಾರಾದರೂ ವಿಮುಖನಾಗುವುದಾದರೆ ನಿಶ್ಚಯವಾಗಿಯೂ ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ. info
التفاسير: