Kur'an-ı Kerim meal tercümesi - Kanadaca Tercüme - Beşir Meysuri

external-link copy
17 : 11

اَفَمَنْ كَانَ عَلٰی بَیِّنَةٍ مِّنْ رَّبِّهٖ وَیَتْلُوْهُ شَاهِدٌ مِّنْهُ وَمِنْ قَبْلِهٖ كِتٰبُ مُوْسٰۤی اِمَامًا وَّرَحْمَةً ؕ— اُولٰٓىِٕكَ یُؤْمِنُوْنَ بِهٖ ؕ— وَمَنْ یَّكْفُرْ بِهٖ مِنَ الْاَحْزَابِ فَالنَّارُ مَوْعِدُهٗ ۚ— فَلَا تَكُ فِیْ مِرْیَةٍ مِّنْهُ ۗ— اِنَّهُ الْحَقُّ مِنْ رَّبِّكَ وَلٰكِنَّ اَكْثَرَ النَّاسِ لَا یُؤْمِنُوْنَ ۟

ಒಬ್ಬ ವ್ಯಕ್ತಿಯು ತನ್ನ ಪ್ರಭುವಿನ ಕಡೆಯಿಂದ ಒಂದು ಸ್ಪಷ್ಟ ಆಧಾರದೊಂದಿಗೆ ಇದ್ದು ಅವನ ಜೊತೆಗೆ ಅಲ್ಲಾಹನ ಕಡೆಯ ಒಂದು ಸಾಕ್ಷಿಯೂ ಬಂದಿದ್ದು ಮತ್ತು ಇದಕ್ಕೆ ಮುಂಚೆ ಮೂಸಾರವರ ಗ್ರಂಥ ಮಾರ್ಗದರ್ಶಕವಾಗಿಯೂ, ಕೃಪೆಯಾಗಿಯೂ ಆಗಿರುವಾಗ (ಇಂತಹ ವ್ಯಕ್ತಿ ಮಿಥ್ಯವಾದಿಯಾಗಲು ಸಾಧ್ಯವೇ ?) ಇವರೇ ಇದರಲ್ಲಿ ವಿಶ್ವಾಸವಿಡುತ್ತಾರೆ ಮತ್ತು ಆ ಗುಂಪುಗಳ ಪೈಕಿ ಇದರಲ್ಲಿ ನಿಷೇಧ ತಾಳುವ ಯಾರೇ ಆಗಲಿ ಅವರ ಅಂತಿಮ ವಾಗ್ದತ್ತ ನೆಲೆಯು ನರಕವಾಗಿರುತ್ತದೆ. ಇನ್ನು ನೀವು ಇದರಲ್ಲಿ (ಕುರ್‌ಆನಿನಲ್ಲಿ) ಯಾವುದೇ ಸಂದೇಹಕ್ಕೆ ಒಳಗಾಗದಿರಿ. ನಿಶ್ಚಯವಾಗಿಯೂ ಇದು ನಿಮ್ಮ ಪ್ರಭುವಿನ ಕಡೆಯ ಸತ್ಯವಾಗಿದೆ. ಆದರೆ ಹೆಚ್ಚಿನ ಜನರು ವಿಶ್ವಾಸವಿರಿಸುವುದಿಲ್ಲ. info
التفاسير: