Kur'an-ı Kerim meal tercümesi - Kanadaca Tercüme - Beşir Meysuri

ಅಲ್ -ಇಸ್ರಾಅ್

external-link copy
1 : 17

سُبْحٰنَ الَّذِیْۤ اَسْرٰی بِعَبْدِهٖ لَیْلًا مِّنَ الْمَسْجِدِ الْحَرَامِ اِلَی الْمَسْجِدِ الْاَقْصَا الَّذِیْ بٰرَكْنَا حَوْلَهٗ لِنُرِیَهٗ مِنْ اٰیٰتِنَا ؕ— اِنَّهٗ هُوَ السَّمِیْعُ الْبَصِیْرُ ۟

ನಾವು ನಮ್ಮ ಕೆಲವು ದೃಷ್ಟಾಂತಗಳನ್ನು ತೋರಿಸಿ ಕೊಡಲೆಂದು ತನ್ನ ದಾಸನನ್ನು (ಮುಹಮ್ಮದ್) ರಾತ್ರೋ ರಾತ್ರಿ ಮಸ್ಜಿದುಲ್ ಹರಾಮ್‌ನಿಂದ ನಾವು ಅದರ ಪರಿಸರವನ್ನು ಸಮೃದ್ಧಗೊಳಿಸಿರುವಂತಹ ಮಸ್ಜಿದುಲ್ ಅಕ್ಸಾದೆಡೆಗೆ ಕರೆದುಕೊಂಡು ಹೋದವನು (ಅಲ್ಲಾಹ್), ಪರಮ ಪಾವನನು ನಿಶ್ಚಯವಾಗಿಯೂ ಅಲ್ಲಾಹನು ಚೆನ್ನಾಗಿ ಆಲಿಸುವವನು, ಚೆನ್ನಾಗಿ ಹೇಳುವವನು ಆಗಿದ್ದಾನೆ. info
التفاسير: