Kur'an-ı Kerim meal tercümesi - Kanadaca Tercüme - Beşir Meysuri

external-link copy
2 : 4

وَاٰتُوا الْیَتٰمٰۤی اَمْوَالَهُمْ وَلَا تَتَبَدَّلُوا الْخَبِیْثَ بِالطَّیِّبِ ۪— وَلَا تَاْكُلُوْۤا اَمْوَالَهُمْ اِلٰۤی اَمْوَالِكُمْ ؕ— اِنَّهٗ كَانَ حُوْبًا كَبِیْرًا ۟

ಅನಾಥರಿಗೆ ಅವರ ಸೊತ್ತುಗಳನ್ನು ನೀವು ಕೊಟ್ಟುಬಿಡಿರಿ. ಅವರ ಒಳ್ಳೆಯ ವಸ್ತುಗಳ ಬದಲಾಗಿ ಕೆಟ್ಟವಸ್ತುಗಳನ್ನು ನೀಡಬೇಡಿರಿ ಮತ್ತು ನೀವು ನಿಮ್ಮ ಸೊತ್ತಿನೊಂದಿಗೆ ಅವರ ಸೊತ್ತುಗಳನ್ನು ಸೇರಿಸಿ ತಿನ್ನಬೇಡಿರಿ. ನಿಸ್ಸಂದೇಹವಾಗಿಯು ಇದು ಘೋರ ಅಪರಾಧವಾಗಿದೆ. info
التفاسير: