Kur'an-ı Kerim meal tercümesi - Kanadaca Tercüme - Beşir Meysuri

external-link copy
24 : 47

اَفَلَا یَتَدَبَّرُوْنَ الْقُرْاٰنَ اَمْ عَلٰی قُلُوْبٍ اَقْفَالُهَا ۟

ಇವರು ಈ ಕುರ್‌ಆನಿನಲ್ಲಿ ಚಿಂತನೆ ನಡೆಸುವುದಿಲ್ಲವೇ ? ಅಥವ ಅವರ ಹೃದಯಗಳ ಮೇಲೆ ಬೀಗ ಜಡೆದಿದೆಯೇ? info
التفاسير: